हिंदी ❈ English ❈ ਪੰਜਾਬੀ (Punjabi) ❈ বাংলা (Bangla) ❈ ગુજરાતી (Gujarati) ❈ ಕನ್ನಡ (Malayalam) ❈ ಕನ್ನಡ (Kannada) ❈ தமிழ் (Tamil) ❈ తెలుగు (Telugu) ❈
ಗೋವಿಂದ ನಾಮಾವಳಿ
ಶ್ರೀ ಶ್ರೀನಿವಾಸಾ ಗೋವಿಂದಾ ಶ್ರೀ ವೇಂಕಟೇಶಾ ಗೋವಿಂದಾ
ಭಕ್ತವತ್ಸಲಾ ಗೋವಿಂದಾ ಭಾಗವತಪ್ರಿಯ ಗೋವಿಂದಾ
ನಿತ್ಯನಿರ್ಮಲಾ ಗೋವಿಂದಾ ನೀಲಮೇಘಶ್ಯಾಮ ಗೋವಿಂದಾ
ಪುರಾಣಪುರುಷಾ ಗೋವಿಂದಾ ಪುಂಡರೀಕಾಕ್ಷ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ನಂದನಂದನಾ ಗೋವಿಂದಾ ನವನೀತಚೋರಾ ಗೋವಿಂದಾ
ಪಶುಪಾಲಕ ಶ್ರೀ ಗೋವಿಂದಾ ಪಾಪವಿಮೋಚನ ಗೋವಿಂದಾ
ದುಷ್ಟಸಂಹಾರ ಗೋವಿಂದಾ ದುರಿತನಿವಾರಣ ಗೋವಿಂದಾ
ಶಿಷ್ಟಪರಿಪಾಲಕ ಗೋವಿಂದಾ ಕಷ್ಟನಿವಾರಣ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ವಜ್ರಮಕುಟಧರ ಗೋವಿಂದಾ ವರಾಹಮೂರ್ತಿವಿ ಗೋವಿಂದಾ
ಗೋಪೀಜನಲೋಲ ಗೋವಿಂದಾ ಗೋವರ್ಧನೋದ್ಧಾರ ಗೋವಿಂದಾ
ದಶರಥನಂದನ ಗೋವಿಂದಾ ದಶಮುಖಮರ್ದನ ಗೋವಿಂದಾ
ಪಕ್ಷಿವಾಹನಾ ಗೋವಿಂದಾ ಪಾಂಡವಪ್ರಿಯ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ಮತ್ಸ್ಯಕೂರ್ಮ ಗೋವಿಂದಾ ಮಧುಸೂಧನ ಹರಿ ಗೋವಿಂದಾ
ವರಾಹ ನರಸಿಂಹ ಗೋವಿಂದಾ ವಾಮನ ಭೃಗುರಾಮ ಗೋವಿಂದಾ
ಬಲರಾಮಾನುಜ ಗೋವಿಂದಾ ಬೌದ್ಧ ಕಲ್ಕಿಧರ ಗೋವಿಂದಾ
ವೇಣುಗಾನಪ್ರಿಯ ಗೋವಿಂದಾ ವೇಂಕಟರಮಣಾ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ಸೀತಾನಾಯಕ ಗೋವಿಂದಾ ಶ್ರಿತಪರಿಪಾಲಕ ಗೋವಿಂದಾ
ದರಿದ್ರಜನ ಪೋಷಕ ಗೋವಿಂದಾ ಧರ್ಮಸಂಸ್ಥಾಪಕ ಗೋವಿಂದಾ
ಅನಾಥರಕ್ಷಕ ಗೋವಿಂದಾ ಆಪದ್ಭಾಂದವ ಗೋವಿಂದಾ
ಶರಣಾಗತವತ್ಸಲ ಗೋವಿಂದಾ ಕರುಣಾಸಾಗರ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ಕಮಲದಳಾಕ್ಷ ಗೋವಿಂದಾ ಕಾಮಿತಫಲದಾತ ಗೋವಿಂದಾ
ಪಾಪವಿನಾಶಕ ಗೋವಿಂದಾ ಪಾಹಿ ಮುರಾರೇ ಗೋವಿಂದಾ
ಶ್ರೀ ಮುದ್ರಾಂಕಿತ ಗೋವಿಂದಾ ಶ್ರೀ ವತ್ಸಾಂಕಿತ ಗೋವಿಂದಾ
ಧರಣೀನಾಯಕ ಗೋವಿಂದಾ ದಿನಕರತೇಜಾ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ಪದ್ಮಾವತೀಪ್ರಿಯ ಗೋವಿಂದಾ ಪ್ರಸನ್ನಮೂರ್ತೀ ಗೋವಿಂದಾ
ಅಭಯಹಸ್ತ ಪ್ರದರ್ಶಕ ಗೋವಿಂದಾ ಮತ್ಸ್ಯಾವತಾರ ಗೋವಿಂದಾ
ಶಂಖಚಕ್ರಧರ ಗೋವಿಂದಾ ಶಾರಂಗಗದಾಧರ ಗೋವಿಂದಾ
ವಿರಾಜಾತೀರ್ಧಸ್ಥ ಗೋವಿಂದಾ ವಿರೋಧಿಮರ್ಧನ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ಸಾಲಗ್ರಾಮಧರ ಗೋವಿಂದಾ ಸಹಸ್ರನಾಮಾ ಗೋವಿಂದಾ
ಲಕ್ಷ್ಮೀವಲ್ಲಭ ಗೋವಿಂದಾ ಲಕ್ಷ್ಮಣಾಗ್ರಜ ಗೋವಿಂದಾ
ಕಸ್ತೂರಿತಿಲಕ ಗೋವಿಂದಾ ಕಾಂಚನಾಂಬರಧರ ಗೋವಿಂದಾ
ಗರುಡವಾಹನಾ ಗೋವಿಂದಾ ಗಜರಾಜ ರಕ್ಷಕ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ವಾನರಸೇವಿತ ಗೋವಿಂದಾ ವಾರಧಿಬಂಧನ ಗೋವಿಂದಾ
ಏಡುಕೊಂಡಲವಾಡ ಗೋವಿಂದಾ ಏಕತ್ವರೂಪಾ ಗೋವಿಂದಾ
ಶ್ರೀ ರಾಮಕೃಷ್ಣಾ ಗೋವಿಂದಾ ರಘುಕುಲ ನಂದನ ಗೋವಿಂದಾ
ಪ್ರತ್ಯಕ್ಷದೇವಾ ಗೋವಿಂದಾ ಪರಮದಯಾಕರ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ವಜ್ರಕವಚಧರ ಗೋವಿಂದಾ ವೈಜಯಂತಿಮಾಲ ಗೋವಿಂದಾ
ವಡ್ಡಿಕಾಸುಲವಾಡ ಗೋವಿಂದಾ ವಸುದೇವತನಯಾ ಗೋವಿಂದಾ
ಬಿಲ್ವಪತ್ರಾರ್ಚಿತ ಗೋವಿಂದಾ ಭಿಕ್ಷುಕ ಸಂಸ್ತುತ ಗೋವಿಂದಾ
ಸ್ತ್ರೀಪುಂಸರೂಪಾ ಗೋವಿಂದಾ ಶಿವಕೇಶವಮೂರ್ತಿ ಗೋವಿಂದಾ
ಬ್ರಹ್ಮಾಂಡರೂಪಾ ಗೋವಿಂದಾ ಭಕ್ತರಕ್ಷಕ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ನಿತ್ಯಕಳ್ಯಾಣ ಗೋವಿಂದಾ ನೀರಜನಾಭ ಗೋವಿಂದಾ
ಹಾತೀರಾಮಪ್ರಿಯ ಗೋವಿಂದಾ ಹರಿ ಸರ್ವೋತ್ತಮ ಗೋವಿಂದಾ
ಜನಾರ್ಧನಮೂರ್ತಿ ಗೋವಿಂದಾ ಜಗತ್ಸಾಕ್ಷಿರೂಪಾ ಗೋವಿಂದಾ
ಅಭಿಷೇಕಪ್ರಿಯ ಗೋವಿಂದಾ ಆಪನ್ನಿವಾರಣ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ರತ್ನಕಿರೀಟಾ ಗೋವಿಂದಾ ರಾಮಾನುಜನುತ ಗೋವಿಂದಾ
ಸ್ವಯಂಪ್ರಕಾಶಾ ಗೋವಿಂದಾ ಆಶ್ರಿತಪಕ್ಷ ಗೋವಿಂದಾ
ನಿತ್ಯಶುಭಪ್ರದ ಗೋವಿಂದಾ ನಿಖಿಲಲೋಕೇಶಾ ಗೋವಿಂದಾ
ಆನಂದರೂಪಾ ಗೋವಿಂದಾ ಆದ್ಯಂತರಹಿತಾ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ
ಇಹಪರ ದಾಯಕ ಗೋವಿಂದಾ ಇಭರಾಜ ರಕ್ಷಕ ಗೋವಿಂದಾ
ಪರಮದಯಾಳೋ ಗೋವಿಂದಾ ಪದ್ಮನಾಭಹರಿ ಗೋವಿಂದಾ
ತಿರುಮಲವಾಸಾ ಗೋವಿಂದಾ ತುಲಸೀವನಮಾಲ ಗೋವಿಂದಾ
ಶೇಷಾದ್ರಿನಿಲಯಾ ಗೋವಿಂದಾ ಶೇಷಸಾಯಿನೀ ಗೋವಿಂದಾ
ಶ್ರೀ ಶ್ರೀನಿವಾಸಾ ಗೋವಿಂದಾ ಶ್ರೀ ವೇಂಕಟೇಶಾ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ